ರಾಜ್ಯ

ರಾಜಕೀಯದಲ್ಲಿ ಪಕ್ಷ ಬದಲಾವಣೆ ಸರ್ವೇ ಸಾಮಾನ್ಯ : ಡಿಕೆ ಶಿವಕುಮಾರ್‌

ಬೆಂಗಳೂರು : ಪಕ್ಷದ ಸಿದ್ದಾಂತ ಒಪ್ಪಿ ಯಾರೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಗಳು ಪಕ್ಷ ಬದಲಾವಣೆ ಮಾಡುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿಗಳು ಪಕ್ಷದಿಂದ ಪಕ್ಷಕ್ಕೆ ಹೋಗುವುದು ಮಾಮೂಲಿ. ರಾಜಕೀಯದಲ್ಲಿ ಪಕ್ಷ ಬದಲಾವಣೆ ಸರ್ವೇ ಸಾಮಾನ್ಯ ಎಂದು ಹೇಳಿದರು.

ಸದಾನಂದ ಗೌಡ ಅವರ ವಿಚಾರವಾಗಿ ಮಾತನಾಡಿದ ಅವರು, ಸಿದ್ದಾಂತ ಒಪ್ಪಿ ಯಾರು ಬಂದರು ಸ್ವಾಗತ. ಸದಾನಂದ ಗೌಡರ ಕಾಂಗ್ರೆಸ್‌ ಸೇರ್ಪಡೆ ವಿಚಾರವನ್ನು ಬಹಿರಂಗ ಪಡಿಸುವುದಿಲ್ಲ.

ನಮ್ಮ ರಾಜಕಾರಣದ ತಂತ್ರಗಾರಿಕೆಯನ್ನು ಹೇಳುವುದಿಲ್ಲ ಎಂದು ತಿಳಿಸಿದರು.

andolanait

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

30 mins ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

1 hour ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

5 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

5 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

5 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

5 hours ago