pavithra gowda
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚನೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳು ನ್ಯಾಯಾಂಗ ಬಂಧನಲ್ಲಿದ್ದಾರೆ.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…