ಧರ್ಮಸ್ಥಳ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಧರ್ಮಸ್ಥಳದ ಪರ ನಿಂತಿದ್ದು, ಸೆಪ್ಟೆಂಬರ್.11ರಂದು ಕ್ಷೇತ್ರಕ್ಕೆ ಭೇಟಿ ನೀಡಿ ಆರತಿ ಪೂಜೆ ನೆರವೇರಿಸಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರ ಖಂಡಿಸಿ ಪವನ್ ಕಲ್ಯಾಣ್ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.11ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಪವನ್ ಕಲ್ಯಾಣ್ ಹಾಗೂ ಅವನ್ನೊಳಗೊಂಡ ತಂಡ ಕ್ಷೇತ್ರದಲ್ಲಿ ವಿಶೇಷ ಆರತಿ ಪೂಜೆ ನೆರವೇರಿಸಲಿದ್ದಾರೆ.





