ರಾಜ್ಯ

ಧರ್ಮಸ್ಥಳ ಪರ ನಿಂತ ಪವನ್‌ ಕಲ್ಯಾಣ್:‌ ಸೆ.11ರಂದು ಕ್ಷೇತ್ರಕ್ಕೆ ಭೇಟಿ

ಧರ್ಮಸ್ಥಳ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಧರ್ಮಸ್ಥಳದ ಪರ ನಿಂತಿದ್ದು, ಸೆಪ್ಟೆಂಬರ್.‌11ರಂದು ಕ್ಷೇತ್ರಕ್ಕೆ ಭೇಟಿ ನೀಡಿ ಆರತಿ ಪೂಜೆ ನೆರವೇರಿಸಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರ ಖಂಡಿಸಿ ಪವನ್‌ ಕಲ್ಯಾಣ್‌ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.‌11ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಪವನ್‌ ಕಲ್ಯಾಣ್‌ ಹಾಗೂ ಅವನ್ನೊಳಗೊಂಡ ತಂಡ ಕ್ಷೇತ್ರದಲ್ಲಿ ವಿಶೇಷ ಆರತಿ ಪೂಜೆ ನೆರವೇರಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

3 mins ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

9 mins ago

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

13 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

14 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago