ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು.
ಪವನ್‌ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸವು ಜೊತೆಗೆ ಬಿಜೆಪಿ ಹಾಗೂ ಟಿಡಿಪಿಯನ್ನೂ ಒಗ್ಗೂಡಿಸಿ ಎನ್‌ಡಿಎ ಸರ್ಕಾರಕ್ಕೆ ಭಾರೀ ಬಹುಮತ ಬರುವಲ್ಲಿ ಶ್ರಮಿಸಿದ್ದರು.
ಪವನ್ ಕಲ್ಯಾಣ್ ಅವರಿಗೆ ಡಿಸಿಎಂ ಪಟ್ಟದ ಜೊತೆಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡಲಾಗಿದೆ.
2024 ರ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾನ್ ಅವರ ಜನಸೇನಾ ಪಕ್ಷ ಸ್ಪರ್ಧಿಸಿದ್ದ ಎಲ್ಲ 21 ಕ್ಷೇತ್ರ ಹಾಗೂ 2 ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…