ಬಳ್ಳಾರಿ: ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯೆ ಡಾ. ಸುನೀಲ್ ಅವರನ್ನು ದರೋಡೆಕೋರರು ಕಾರಿನಲ್ಲಿ ಅಪಹರಿಸಿ 6 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ವೈದ್ಯೆ ಸುನೀಲ್, ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವ ವೇಳೆ ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಿನಿಮಾ ರೀತಿಯಲ್ಲಿ ಬಾಯಿಗೆ ಬಟ್ಟೆ ಹಾಕಿ ಅವರನ್ನು ಅಪಹರಿಸಿದ್ದಾರೆ. ಈ ಸಂಬಂಧ ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ವೈದ್ಯೆ ಸುನೀಲ್ ಅವರನ್ನು ಕಿಡ್ನಾಪ್ ಮಾಡಿರುವ ದುಷ್ಕರ್ಮಿಗಳು ಅವರ ಪೋನಿನಲ್ಲಿಯೇ ಕರೆ ಮಾಡಿ 6 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…