ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣರನ್ನು ಜೂನ್ 6 ರವರೆಗೆ ಅಂದರೆ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಆದೇಶ ಹೊರಡಿಸಿದೆ.
ನಿನ್ನೆ ತಡರಾತ್ರಿ ಜರ್ಮನಿಯಿಂದ ಬೆಂಗಳೂರಿಗೆ ಬಂದ ಪ್ರಜ್ವಲ್‌ನನ್ನು ಎಸ್‌ಐಟಿ ಬಂಧಿಸಿ, ಇಂದು(ಮೇ 31) ವೈಧ್ಯಕೀಯ ತಪಾಸಣೆ ನಡೆಸಿ, ಬಳಿಕ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.
ಎಸ್‌ಐಟಿ ಪರ ವಕೀಲರ ಪ್ರಜ್ವಲ್ ವಿಚಾರಣೆ ಅಗ್ಯವಿರುವುದರಿಂದ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ರು, ಮನವಿ ಪುರಸ್ಕರಿಸಿದ ಕೋರ್ಟ್, ಪ್ರಜ್ವಲ್ ನನ್ನು ಏಳು ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಎಸ್‌ಐಟಿ ಪರವಾಗಿ ಎಸ್‌ಪಿಪಿ ಅಶೋಕ್ ನಾಯಕ್ ಅವರು ವಾದ ಮಂಡಿಸಿದರೆ, ಪ್ರಜ್ವಲ್ ಪರ ಅರುಣದ ವಾದ ಮಂಡಿಸಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…