ಬೆಂಗಳೂರು : ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟವಾಗ್ತಿದೆ. ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ.
29 ರೂಪಾಯಿಗೆ ಒಂದು ಕೆಜಿ ಅಕ್ಕಿ ಸಿಗುತ್ತಿದೆ.ಕಡಿಮೆ ದರದಲ್ಲಿ ಸಿಗುತ್ತಿರುವ ಕಾರಣ ಜನ ತಾ ಮುಂದು ನಾ ಮುಂದು ಅಂತಾ ಜನ ಬರ್ತಿದ್ದಾರೆ.ನಾಫೆಡ್ಸ್ ನಿಂದ 29 ರೂಪಾಯಿ ಅಕ್ಕಿ ವಿತರಣೆ ಮಾಡಲಾಗುತ್ತೆ.
ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡಲಾಗಿದೆ.ಒಟ್ಟು 25 ಮೊಬೈಲ್ ವ್ಯಾನ್ ಗಳ ಮೂಲಕ ಅಕ್ಕಿ ವಿತರಣೆ ಮಾಡಿದೆ.
ಬೆಂಗಳೂರಿನಲ್ಲಿ 5 ಕಡೆಗಳಲ್ಲಿ ಮೊಬೈಲ್ ವ್ಯಾನ್ಸ್ ಸೇವೆ ಮಾಡಲಾಗ್ತಿದೆ.
ರಾಜ್ಯಾದ್ಯಂತ 20 ಮೊಬೈಲ್ ವಾನ್ ಗಳು ಸಂಚರಿಸುತ್ತಿದೆ.ಎಲ್ಲಾ ರಿಲಾಯನ್ಸ್ ಮಾರ್ಟ್ ಗಳಲ್ಲಿ ನಾಳೆ ಅಥವಾ ನಾಡಿದ್ದು ದಿನಗಳಲ್ಲಿ ಅಕ್ಕಿ ಸಿಗಲಿದೆ.ಆನ್ ಲೈನ್ ಹೋಂ ಡಿಲವರಿ ಆಯಪ್ ಗಳಲ್ಲೂ ಅಕ್ಕಿ ದೊರೆಯಲಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…