ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಲಿದ್ದಾರೆ. ಜನವರಿ 22ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುವ ಸಂದರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು.
ಇದಕ್ಕೆ ಅನುಸರಿಸಬೇಕಿರುವ ಕ್ರಮಗಳ ಕುರಿತು ಸುತ್ತೋಲೆಯಲ್ಲಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಶ್ರೀ ರಾಮನ ದೇವಾಲಯ ಮಾತ್ರವಲ್ಲದೆ, ಎಲ್ಲಾ ದೇವಾಲಯಗಳಲ್ಲಿಯೂ ವಿಶೇಷ ಪೂಜೆ ಸಲ್ಲಿಸಲು ಪ್ರತ್ಯೇಕ ಆದೇಶ ಹೊರಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…