Mysore
26
scattered clouds

Social Media

ಭಾನುವಾರ, 31 ಮೇ 2026
Light
Dark

ಹೆಚ್ಚುವರಿ ತಂಬಾಕು ಹರಾಜು ಪ್ರಕ್ರಿಯೆಗೆ ಅನುಮತಿ: ಕೇಂದ್ರ ಮಂತ್ರಿಗೆ ಪ್ರತಾಪ್‌ ಸಿಂಹ ಮನವಿ

ಮೈಸೂರು:  ಹೆಚ್ಚುವರಿ ತಂಬಾಕಿನ ಹರಾಜಿಗೆ ಅನುಮತಿ ನೀಡುವಂತೆ ಸಂಸದ ಪ್ರತಾಪ್‌ ಸಿಂಹ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸನ್ಮಾನ್ಯ ಸಚಿವ ಪಿಯೂಷ್ ಗೋಯಲ್ ಮಂತ್ರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಂಸದ ಪ್ರತಾಪ್ ಸಿಂಹ ನೋಂದಾಯಿತ ಬೆಳೆಗಾರರು ಉತ್ಪಾದಿಸಿದ ಹೆಚ್ಚುವರಿ ತಂಬಾಕನ್ನು ಮತ್ತು ನೋಂದಾಯಿಸದಿರುವ ಬೆಳೆಗಾರರು ಉತ್ಪಾದಿಸಿದ ಅನಧಿಕೃತ ತಂಬಾಕನ್ನು ಯಾವುದೇ ದಂಡವಿಲ್ಲದೆ, 2022-23 ರ ಬೆಳೆ ಹಂಗಾಮಿಗೆ ಕರ್ನಾಟಕದಲ್ಲಿ ಹರಾಜು ಮೂಲಕ ಮಾರಾಟ ಮಾಡಲು ಅನುಮತಿ ಕೋರಿದ್ದಾರೆ.

ಅದಲ್ಲದೆ ಅಂದಾಜು 10 ಸಾವಿರಕ್ಕು ಹೆಚ್ಚು ಅನಧಿಕೃತ ತಂಬಾಕು ಬೆಳೆಗಾರರಿಗೆ ಲೈಸೆನ್ಸ್ ಒದಗಿಸುವಂತೆ ಕೋರಿ ಅವರಲ್ಲಿ ಮನವಿ ಮಾಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!