ಮೈಸೂರು: ಹೆಚ್ಚುವರಿ ತಂಬಾಕಿನ ಹರಾಜಿಗೆ ಅನುಮತಿ ನೀಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸನ್ಮಾನ್ಯ ಸಚಿವ ಪಿಯೂಷ್ ಗೋಯಲ್ ಮಂತ್ರಿಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಸಂಸದ ಪ್ರತಾಪ್ ಸಿಂಹ ನೋಂದಾಯಿತ ಬೆಳೆಗಾರರು ಉತ್ಪಾದಿಸಿದ ಹೆಚ್ಚುವರಿ ತಂಬಾಕನ್ನು ಮತ್ತು ನೋಂದಾಯಿಸದಿರುವ ಬೆಳೆಗಾರರು ಉತ್ಪಾದಿಸಿದ ಅನಧಿಕೃತ ತಂಬಾಕನ್ನು ಯಾವುದೇ ದಂಡವಿಲ್ಲದೆ, 2022-23 ರ ಬೆಳೆ ಹಂಗಾಮಿಗೆ ಕರ್ನಾಟಕದಲ್ಲಿ ಹರಾಜು ಮೂಲಕ ಮಾರಾಟ ಮಾಡಲು ಅನುಮತಿ ಕೋರಿದ್ದಾರೆ.
ಅದಲ್ಲದೆ ಅಂದಾಜು 10 ಸಾವಿರಕ್ಕು ಹೆಚ್ಚು ಅನಧಿಕೃತ ತಂಬಾಕು ಬೆಳೆಗಾರರಿಗೆ ಲೈಸೆನ್ಸ್ ಒದಗಿಸುವಂತೆ ಕೋರಿ ಅವರಲ್ಲಿ ಮನವಿ ಮಾಡಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…