ರಾಮನಗರ : ಜಾಲಿವುಡ್ ಸ್ಟುಡಿಯೋಗೆ ರಾತ್ರೋರಾತ್ರಿ ಅನುಮತಿ ನೀಡಿ ಗೇಟ್ ಓಪನ್ ಮಾಡಿದ ಜಿಲ್ಲಾಡಳಿತದ ನಡೆ ಖಂಡಿಸಿ ಕನ್ನಡಪರ ಸಂಘಟನೆಗಳು ಜಾಲಿವುಡ್ ಎದುರು ಪ್ರತಿಭಟನೆ ನಡೆಸಿವೆ.
ಸರ್ಕಾರ ನಿಯಮ ಬಾಹಿರವಾಗಿ ಅನುಮತಿ ನೀಡಿದೆ. ಡಿಸಿಎಂ ಡಿಕೆಶಿ ಜಾಲಿವುಡ್ ಜೊತೆ ಡೀಲ್ ಮಾಡಿಕೊಂಡು ಓಪನ್ ಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ಕಿಡಿಕಾರಿದ ಹೋರಾಟಗಾರರು, ಗೇಟ್ ಮೇಲೆ ಹತ್ತಿ ಹೈಡ್ರಾಮ ಸೃಷ್ಟಿಸಿದರು. ಕಾಂಪೌಂಡ್ ಹಾರಿ ಒಳನುಗ್ಗಲು ಯತ್ನಿಸಿದರು.
ಈ ವೇಳೆ ಜಾಲಿವುಡ್ ಸೆಕ್ಯುರಿಟಿ ಹಾಗೂ ಹೋರಾಟಗಾರರ ನಡುವೆ ವಾಗ್ವಾದ ನಡೆದಿದ್ದು, ಕೂಡಲೇ ಜಾಲಿವುಡ್ ಸಂಪೂರ್ಣ ಸ್ಥಗಿತ ಮಾಡುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಬಿಡದಿ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದರು. ಕನ್ನಡಪರ ಹೋರಾಟಗಾರರನ್ನು ಬಂಧಿಸಿ ಜೀಪ್‌ನಲ್ಲಿ ಕರೆದೊಯ್ದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…