DCM D.K. Shivakumar says there will be a big revolution in the state by 2028
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಯುವಕರು ಹಾಗೂ ಕ್ರಿ
ಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಅನುಮತಿಸಲಾಗಿದೆ ಎಂದರು.
ಕಳೆದ ವರ್ಷ (2025) ಆರ್‌ಸಿಬಿ ಐಪಿಎಲ್ ಟ್ರೋಫಿ ಸಮಾರಂಭದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಷೇಧಿಸಲಾಗಿತ್ತು. ನ್ಯಾಯಮೂರ್ತಿ ಮೈಕಲ್ ಕುನ್ಹಾ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಅಂತಿಮವಾಗಿ ಅನುಮತಿ ನೀಡಲಾಗಿದೆ.
ಕ್ರೀಡಾಂಗಣದ ಸಾಮರ್ಥ್ಯದಷ್ಟು ಮಾತ್ರ ಟಿಕೆಟ್ ಮಾರಾಟ ಮಾಡಬೇಕು. ಜನದಟ್ಟಣೆ ಅಗತ್ಯಕ್ಕೆ ತಕ್ಕಂತೆ ದೊಡ್ಡ ಗೇಟ್‌ಗಳ ಅಳವಡಿಕೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಕುನ್ಹಾ ಅವರ ವರದಿಯ ಶಿಫಾರಸ್ಸುಗಳ ಅನುಗುಣವಾಗಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಷರತ್ತಿನೊಂದಿಗೆ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…