ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಇ.ಡಿ ಮನವಿ ಮಾಡಿತ್ತು. ಅದರಂತೆ ಇಂದು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಮತ್ತೆ ಸಚಿವರಾಗಲು ಕನಸು ಕಾಣುತ್ತಿದ್ದ ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದೆ.
ಸದ್ಯ ಜಾಮೀನು ಪಡೆದು ಹೊರ ಬಂದಿರುವ ನಾಗೇಂದ್ರಗೆ ಈಗ ಮತ್ತೆ ಇಡಿ ಶಾಕ್ ಎದುರಾಗಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…