ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ.24ರಂದು ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ.24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…