ರಾಮನಗರ: ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮ್ಮ ಶಾಸಕರು ಎಲ್ಲಾ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಈಗ ಫೋನ್ ಕದ್ದಾಲಿಕೆ ಮಾಡುವ ಅವಶ್ಯಕತೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಎಚ್‌ಡಿಕೆ ಸಿಎಂ ಆಗಿದ್ದಾಗಲೂ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿತ್ತು. ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಎಂಬ ಆರೋಪವಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು ಎಂದು ತಿಳಿಸಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…