ರಾಜ್ಯ

ಎಚ್‌ಡಿಕೆಗೆ ಹಂದಿ ಪದ ಬಳಕೆ: ಎಡಿಜಿಪಿ ವಿರುದ್ಧ ಪ್ರಹ್ಲಾದ್‌ ಜೋಶಿ ಕಿಡಿ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಅವಹೇಳ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್‌ ಕಂಡಕ್ಟ್‌ ರೂಲ್‌ ಬಗ್ಗೆ ಜ್ಞಾನವಿದ್ದರೆ ತಕ್ಷಣವೇ ಕ್ಷಮೆ ಕೇಳಲಿ ಎಂದು ಸೂಚನೆ ನೀಡಿದರು.

ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ ಕೆಟ್ಟ ಪದ ಬಳಸುವುದನ್ನು ಯಾರೂ ಕೂಡ ಸಹಿಸಲ್ಲ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅವರು ಇದುವರೆಗೂ ಯಾರ ಬಗ್ಗೆಯೂ ಅಸಭ್ಯ ಭಾಷೆ ಬಳಸಿಲ್ಲ. ಈ ಅಧಿಕಾರಿ ಬಗ್ಗೆಯೂ ಏಕವಚನದಲ್ಲಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

4 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

22 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

52 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

1 hour ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

2 hours ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

2 hours ago