ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟದ ತೊಂದರೆ ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ.
ಇದನ್ನು ಓದಿ: ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್: ಮನೆಮಾಡಿದ ಆತಂಕ
ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ್ಯ ಬೇಡ, ನಿಯಮ ಪಾಲಿಸಿ ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…