ರಾಜ್ಯ

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಹೋರಾಟ ಮಾಡುವುದು ತಪ್ಪಲ್ಲ. ಆದರೆ ವಾಸ್ತವಾಂಶ ಗೊತ್ತಿರಲಿ. ರಾಜ್ಯದ ಹಿತ ರಕ್ಷಣೆಗೆ ನಾವಿದ್ದೇವೆ. ನೀವೆಲ್ಲ ಸೇರಿ ನಮಗೆ ಅಧಿಕಾರ ಕೊಟ್ಟಿದ್ದೀರಿ. ನಿಮ್ಮ ವಿರುದ್ಧ ಯಾವುದೇ ಕಾರಣಕ್ಕೂ ಕೆಲಸ ಮಾಡಲ್ಲ. ದಯವಿಟ್ಟು ಬಂದ್‌ ವಿಚಾರ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

21 mins ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

1 hour ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

2 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

11 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

11 hours ago