ರಾಜ್ಯ

ದಯವಿಟ್ಟು ನನಗೆ ವಿಷ ಕೊಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ

ಬೆಂಗಳೂರು: ದಯವಿಟ್ಟು ನನಗೆ ವಿಷ ಕೊಡಿ ಎಂದು ನಟ ದರ್ಶನ್‌ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಕೋರ್ಟ್‌ಗೆ ನಟ ದರ್ಶನ್‌ ಮನವಿ ಮಾಡಿದ್ದಾರೆ.

ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ನಟ ದರ್ಶನ್‌ ದಿಂಬು, ಹಾಸಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಯುವ ವೇಳೆ ನಟ ದರ್ಶನ್‌ ನ್ಯಾಯಾಧೀಶರಿಗೆ ನನಗೆ ದಯವಿಟ್ಟು ವಿಷ ನೀಡಿ ಎಂದು ಮನವಿ ಸಲ್ಲಿಸಿದರು. ಆಗ ಜಡ್ಜ್ ಹಾಗೆಲ್ಲಾ ಮಾತನಾಡಬಾರದು ಎಂದು ತಿಳಿ ಹೇಳಿದರು.

ಇಂದು ಮಧ್ಯಾಹ್ನ 3 ಗಂಟೆಗೆ ನಟ ದರ್ಶನ್‌ ಮನವಿಯ ಆದೇಶವನ್ನು ಕೋರ್ಟ್‌ ಪ್ರಕಟಿಸಲಿದ್ದು, ಮನೆ ಊಟ, ದಿಂಬು, ಹಾಸಿಗೆ ಕೋರಿ ನಟ ದರ್ಶನ್‌ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಇನ್ನು ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡುವ ಆದೇಶ ಕೂಡ ಇಂದು ಕೋರ್ಟ್‌ ಪ್ರಕಟಿಸಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago