ರಾಜ್ಯ

ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಉದ್ಘಾಟಿಸಿದ ಪ್ರಧಾನಿ ಮೋದಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು.

1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಯುಎಸ್‌ಎ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ.
ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಪ್ರಧಾನಿ ಉದ್ಘಾಟನೆ ಮಾಡಿದ್ದಾರೆ.

ಕಾರ್ಯಕ್ರಮಕ್ಕೆ ಕೇವಲ ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಚೆನ್ನೈಗೆ ಪ್ರಯಾಣಿಸಲಿದ್ಧಾರೆ. ಇದೇ ವೇಳೇ ಸಿಎಂ ಸಿದ್ದರಾಮಯ್ಯ, ಆರ್‌.ಆಶೋಕ್‌, ರಾಜ್ಯಪಾಲರು ಹಾಜರಿದ್ದರು.

andolanait

Recent Posts

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

11 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

40 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

1 hour ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

1 hour ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

6 hours ago