ಬೆಂಗಳೂರು : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ.
27,04,166 ರೈತರು ನೋಂದಣೆ ಪೈಕಿ 11,85,642 ರೈತರು ರೂ 2094 ಕೋಟಿ ಕ್ಲೇಮ್ ಮಾಡಿದ್ದಾರೆ. 2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ ಪ್ರಶಂಸನ ಪತ್ರವನ್ನು ನೀಡಿದೆ. ರಾಜ್ಯ ಕೃಷಿ ಇಲಾಖೆಯ ಆಯುಕ್ತರು ಹಾಗೂ ಕೃಷಿ ನಿರ್ದೇಶಕರು ಇಂದು ಬೆಂಗಳೂರಿನಲ್ಲಿ ನಡೆದ 13ನೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತ ಸರ್ಕಾರ ಸಹಕಾರ ಸಚಿವಾಲಯ ಕಾರ್ಯದರ್ಶಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಮೈಸೂರು: ಸಿದ್ದರಾಮಯ್ಯ ಮತ್ತು ಮಹದೇವಪ್ಪ ನಡುವೆ ಮುನಿಸು ಮೂಡಿದೆ ಎಂಬ ವರದಿಗಳಿಗೆ ಸಂಸದ ಸುನಿಲ್ ಬೋಸ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಇಬ್ಬರದ್ದು…
ನವದೆಹಲಿ: ನಿಮ್ಮ ಖಾಸಗಿ ಕಾರು ಅಥವಾ ಬೈಕ್ ಬಿಎಸ್-6 ಮಾದರಿಯದ್ದೇ? ಹಾಗಿದ್ದರೆ ಮಾಲಿನ್ಯ ತಪಾಸಣೆಯ ಅವಧಿಯಲ್ಲಿ ನಿಮಗೊಂದು ಸಿಹಿಸುದ್ದಿ ಇದೆ.…
ಬೆಂಗಳೂರು: ಕರ್ನಾಟಕದಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ನವೆಂಬರ್ 20ರ ಹವಾಮಾನ ವರದಿ ಪ್ರಕಾರ, ರಾಜ್ಯದ ಬಯಲು ಪ್ರದೇಶಗಳ ಪೈಕಿ…
ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಉದ್ವಿಗ್ನತೆ ಭುಗಿಲೆದ್ದಿದೆ. ಅವಾಮಿ ಲೀಗ್ ಕರೆ ನೀಡಿದ್ದ ಪ್ರತಿಭಟನೆಗೂ ಮುನ್ನ ನಡೆದ ಘರ್ಷಣೆಗಳಲ್ಲಿ ನಾಲ್ವರು…
ಒಡಿಶಾ: ‘ಅಕ್ವಾನ್’ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ 1 ಲಕ್ಷ 20 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತದ…
ಮಂಡ್ಯ : ಹಸು ಮೇಯಿಸಲು ಆರಣ್ಯದಂಚಿಗೆ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾ ಮ ಅವರು…