ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ ಕೋರ್ಟ್ ಆದೇಶ ಹೊರಡಿಸಲಿದೆ.
ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೋ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ.
ಎ1 ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ, ಎ5 ಮಠದ ಮ್ಯಾನೇಜರ್ ಪರಮಶಿವಯ್ಯ ಇಂದು ಕೋರ್ಟ್‌ಗೆ ಹಾಜರಾಗಿದ್ದು, ಆರೋಪಿತರಲ್ಲಿ ಎ3 ಬಸವಾದಿತ್ಯ ಹಾಗೂ ಎ5 ವಕೀಲ ಗಂಗಾಧರಯ್ಯ ಅವರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿದೆ.
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…
ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…
ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…