ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ.
ವಿಶೇಷವಾಗಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಮಾಣಿಕ್ಯಾಧಾರಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ.
ದತ್ತಪೀಠ, ಮಾಣಿಕ್ಯಾಧಾರ ತಪ್ಪಲು ಪ್ರದೇಶದಲ್ಲಿ ಪಿಎಸ್‌ಐ ನೇತೃತ್ವದಲ್ಲಿ ನಾಲ್ವರು ಪೊಲೀಸರನ್ನು ಶಾಶ್ವತವಾಗಿ ನಿಯೋಜಿಸಲಾಗಿದೆ.
ಪ್ರತಿ ಠಾಣೆಯಿಂದ ಕೆಲ ಸಿಬ್ಬಂದಿಯನ್ನು ವಾರಪೂರ್ತಿ ಅಲ್ಲಿಯೇ ಮೊಕ್ಕಾಂ ಹಾಕುವಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರಿಗೆ 24 ಗಂಟೆಗಳ ಭದ್ರತೆ ಒದಗಿಸಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…