ರಾಜ್ಯ

ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಇದ್ದ ಹೋಟೆಲ್‌ ಮೇಲೆ ಪೊಲೀಸರ ದಾಳಿ

ಹೈದರಾಬಾದ್‌: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸ್ಥಳಿಯ ಪ್ರಾದೇಶಕ ಪಕ್ಷಗಳನ್ನು ಒಳಗೊಂಡಂತೆ ರಾಷ್ಟ್ರೀಯ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಈ ವೇಳೆ ರಾಷ್ಟ್ರೀಯ ಪಕ್ಷದ ಇತರೇ ರಾಜ್ಯಗಳ ಗಟಾನುಗಟಿ ನಾಯಕರು ತೆಲಂಗಾಣದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಕರ್ನಾಟಕದಿಂದ ಕಾಂಗ್ರೆಸ್‌ ಹಾಗೂ ಬಿಜೆಪಿಯ ಅನೇಕ ನಾಯಕರು ತೆರಳಿದ್ದಾರೆ. ಕಾಂಗ್ರೆಸ್‌ ನಾಯಕ ಹಾಗೂ ರಾಜ್ಯ ಸಚಿವ ಜಮೀರ್‌ ಅಹಮ್ಮದ್‌ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ನಿನ್ನೆ ತಡ ರಾತ್ರಿ ಜಮೀರ್‌ ಅವರು ತಂಗಿದ್ದ ಹೈದರಾಬಾದ್‌ನ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಪೊಲೀಸರ ದಾಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್‌ ಅಹಮ್ಮದ್‌ ಖಾನ್‌, ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮನ್ನು ಹೆದರಿಸಿ ವಾಪಸ್‌ ಕಳಿಸಲು ಪ್ರಯತ್ನ ಮಾಡಲಾಗುತ್ತಿ. ಆದರೇ ಯಾವುದೇ ಕಾರಣಕ್ಕು ಈ ರೀತಿಯ ಕುಂತಂತ್ರಗಳಿಗೆ ನಾವು ಹೆದರುವುದಿಲ್ಲ ಮತ್ತು ಹೆಜ್ಜೆ ಹಿಂದೆ ಇಡುವ ಪ್ರಶ್ನೆ ಇಲ್ಲ ಅಂತಾ ಹೇಳಿದ್ದಾರೆ

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago