Mysore
17
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿ : ಪರಮೇಶ್ವರ್‌ ಹೇಳಿದ್ದೇನು?

There is no financial shortage in the government Minister G Parameshwara

ತುಮಕೂರು : ನವೆಂಬರ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ಕರ್ನಾಟಕದ ಸಿಎಂ ಆಗ್ತಾರೆ ಎಂಬ ಮಾಜಿ ಸಂಸದ ಎಲ್‌.ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಗೃಹ ಸಚಿವ ಡಾ. ಜಿ. ಪರಮೆಶ್ವರ್ ಪ್ರತಿಕ್ರಿಯಿಸಿದ್ದಾರೆ.‌

ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿರೋದಾಗಿ ತಿಳಿಸಿದ್ದಾರೆ.

ಇದನ್ನು ಓದಿ : ರಾಜಕೀಯಕ್ಕಾಗಿ ಗ್ಯಾರಂಟಿ ಯೋಜನೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ 

ನವೆಂಬರ್​​ ತಿಂಗಳಲ್ಲಿ ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೆಶ್ವರ್ ಹೇಳಿದ್ದಾರೆ. ನವೆಂಬರ್ ನಲ್ಲಿ ​​ಡಿಕೆಶಿ ಮುಖ್ಯಮಂತ್ರಿ ಆಗ್ತಾರೆ ಎಂಬ ​​ಎಲ್‌ ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪರಮೇಶ್ವರ್​ ತಿಳಿಸಿದ್ದಾರೆ.‌

Tags:
error: Content is protected !!