There is no financial shortage in the government Minister G Parameshwara
ತುಮಕೂರು : ನವೆಂಬರ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಕರ್ನಾಟಕದ ಸಿಎಂ ಆಗ್ತಾರೆ ಎಂಬ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಗೃಹ ಸಚಿವ ಡಾ. ಜಿ. ಪರಮೆಶ್ವರ್ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿರೋದಾಗಿ ತಿಳಿಸಿದ್ದಾರೆ.
ಇದನ್ನು ಓದಿ : ರಾಜಕೀಯಕ್ಕಾಗಿ ಗ್ಯಾರಂಟಿ ಯೋಜನೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ನವೆಂಬರ್ ತಿಂಗಳಲ್ಲಿ ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೆಶ್ವರ್ ಹೇಳಿದ್ದಾರೆ. ನವೆಂಬರ್ ನಲ್ಲಿ ಡಿಕೆಶಿ ಮುಖ್ಯಮಂತ್ರಿ ಆಗ್ತಾರೆ ಎಂಬ ಎಲ್ ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…