ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ, ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅವರು ಇಂದು(ಏ.20) ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ನಾವು ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…