ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ಎದುರಾಗಿದ್ದು, 8 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಕೋಟ್ಯಾಧಿಪತಿಗಳು ಕೂಡ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ 8 ಲಕ್ಷ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲೂ ಕೂಡ ಲಕ್ಷ ಲಕ್ಷ ಕಾರ್ಡ್ ರದ್ದಾಗಲಿದ್ದು, ಶೀಘ್ರವೇ ಆಹಾರ ಇಲಾಖೆ ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮಾಹಿತಿ ಪ್ರಕಾರ ವಿವಿಧ ಕಂಪನಿಗಳಲ್ಲಿ ಡೈರೆಕ್ಟರ್ ಆಗಿರುವವರ ಬಳಿಯೂ ಕಾರ್ಡ್ ಪತ್ತೆಯಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದ್ದು, ಶೀಘ್ರದಲ್ಲೇ ಅನರ್ಹರ ಕಾರ್ಡ್ ರದ್ದು ಮಾಡಲಿದೆ ಎನ್ನಲಾಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…