ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆ ಎಸ್‌ಐಟಿ ಸಹಾಯವಾಣಿ ಆರಂಭಿಸಿದ್ದು(6360938947), ಸಹಾಯವಾಣಿಗೆ ಪ್ರತಿನಿತ್ಯವು ಕರೆಗಳು ಬರುತ್ತಿದೆ. ಈವರೆಗೆ 30 ಕ್ಕೂ ಹೆಚ್ಚು ಕರೆಗಳು ಬಂದಿದೆ ಎಂದು ಎಸ್‌ಐಟಿ ಮಾಹಿತಿ ನೀಡಿದೆ.
ಕರೆ ಮಾಡುತ್ತಿರುವ ಸಂತ್ರಸ್ಥೆಯರು ಇದೂವರೆಗೆ ದೂರು ನೀಡಿಲ್ಲ. ಹೀಗಾಗಿ ಸಹಾಯವಾಣಿ ಸಂಪರ್ಕಿಸಿ ಮಾಹಿತಿ ನೀಡುವಂತೆ ಎಸ್‌ಐಟಿ ಕೋರಿದೆ. ಸಂತ್ರಸ್ಥೆ ಮಹಿಳೆಯರು ದೂರು ನೀಡಿದರೆ ಮಾಹಿತ ಸಂಗ್ರಹಿಸುತ್ತೇವೆ. ದೂರುದಾರರ ಗುರುತು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್‌ಐಟಿ ಭರವಸೆ ನೀಡಿದೆ.
ಸಹಾಯವಾಣಿಗೆ ಕರೆ ಮಾಡಲು ಆಗಲಿಲ್ಲವೆಂದರೆ ನೇರವಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಬಹುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಜ್ವಲ್ ವಿರುದ್ಧ ಮೂರು ಪ್ರಕರಣ ದಾಖಲಾಗಿದ್ದು. ಸಹಾಯವಾಣಿಗೆ ಕರೆ ಮಾಡಿ ನೀಡುತ್ತಿರುವ ಸಂತ್ರಸ್ಥ ಮಹಿಳೆಯರ ಹೇಳಿಕೆಗಳನ್ನು ಪರಿಗಣಿಸುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…