prajwal revanna
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 39 ಆರೋಪಿಗಳ ವಿರುದ್ಧ 13,712 ಪುಟಗಳ ವಿಶಾಲ ಚಾರ್ಜ್‌ಶೀಟ್ ಅನ್ನು ಸಲ್ಲಿಸಲಾಗಿದೆ.
ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರ ಹೆಸರು ಸೇರಿದೆ. ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಅವರನ್ನು ಎರಡನೇ ಆರೋಪಿ (ಎ2) ಎಂದು ಗುರುತಿಸಲಾಗಿದ್ದು, ನವೀನ್ ಅವರನ್ನು ಮೊದಲ ಆರೋಪಿ (ಎ1) ಎಂದು ತನಿಖಾ ತಂಡ ಹೆಸರಿಸಿದೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಪೆನ್‌ಡ್ರೈವ್ ಮೂಲಕ ಹಂಚಿಕೆಯಾದ ಈ ಘಟನೆಯು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ತಂಡವು ಸುದೀರ್ಘ ತನಿಖೆ ನಡೆಸಿ, ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸಿ ಈ ಚಾರ್ಜ್‌ಶೀಟ್ ತಯಾರಿಸಿದ್ದು, ನ್ಯಾಯಾಲಯಕ್ಕೆ ಸಲ್ಲಿಸಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…