ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆಪ್ಟಂಬರ್.‌5ಕ್ಕೆ ಮುಂದೂಡಿಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌5ಕ್ಕೆ ಮುಂದೂಡಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸೆಪ್ಟೆಂಬರ್.‌5ಕ್ಕೆ ಮುಂದೂಡಿಕೆ ಮಾಡಿದೆ.

ಇನ್ನು ಸಂತ್ರಸ್ತ ಮಹಿಳೆ ಕಿಡ್ನಾಪ್‌ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…

4 mins ago

ಕಟಕಟೆಯಲ್ಲಿ ಜಾಲತಾಣಗಳು; ಚಟ ಹಿಡಿಸುವ ವೇದಿಕೆಗಳು

ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…

9 mins ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…

20 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

3 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

4 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

4 hours ago