ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ನಾಳೆ ವಾಪಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದರು. ಇದೀಗ ಜಾಮೀನು ಪಡೆದು ಹೊರಗೆ ಬಂದಿದ್ದಾರೆ.
ಹೀಗಾಗಿ ಪ್ರಜ್ವಲ್ ರೇವಣ್ಣ ನಾಳೆಯೇ ಬೆಂಗಳೂರಿಗೆ ಆಗಮಿಸಿ ಕೋರ್ಟ್ ಗೆ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹರಿಯಾಣದ ಅಕಲ್ ಟ್ರಾವೆಲ್ಸ್ ನಿಂದ ಪ್ರಜ್ವಲ್ ಗೆ ಟಿಕೆಟ್ ಬುಕಿಂಗ್ ಮಾಡಲಾಗಿದೆ.
ಬ್ಯುಸಿನೆಸ್ ಕ್ಲಾಸ್ ನಲ್ಲಿ ಅವರ ಟಿಕೆಟ್ ಬುಕ್ ಆಗಿದ್ದು, ಮೇ 16 ರಂದು ಮಧ್ಯರಾತ್ರಿ 12:30 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಲ್ಯಾಂಡ್ ಆಗುವ ಲುಫ್ತಾನ್ಸಾ ಏರ್ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ ಎನ್ನಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…