ಬೆಂಗಳೂರು: ಲೈಂಗಿಕ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ವಾಪಸ್ ಆಗಲು ಕೌಂಟ್‌ಡೌನ್ ಶುರುವಾಗಿದೆ.
ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಲ್ಲಿ ಗುರುವಾರ(ಮೇ.30) ಮಧ್ಯಾಹ್ನ 3.30 ಕ್ಕೆ ಲುಫ್ತಾನ್ಸ್ ಏರ್‌ಲೈನ್ಸ್ ವಿಮಾನ ಹತ್ತಲಿದ್ದಾರೆ. ಅಂದಾಜು 8 ಗಂಟೆಗಳ ಪ್ರಯಾಣದ ಬಳಿಕ ಮಧ್ಯರಾತ್ರಿ ಅಂದರೆ ಶುಕ್ರವಾರ(ಮೇ.31) 12;30 ಕ್ಕೆ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ.
ಪ್ರಜ್ವಲ್‌ಗೆ ಬ್ಯುಸಿನೆಸ್ ಕ್ಲಾಸ್‌ನ 3ಕೆ ಸೀಟ್ ಬುಕ್ ಆಗಿದೆ. ಈಗಾಗಲೇ ಆನ್‌ಲೈನ್ ಚೆಕ್‌ಇನ್ ಪ್ರಕ್ರಿಯೆ ಮುಗಿಸಿರುವ ಪ್ರಜ್ವಲ್ ಅಂತಿಮವಾಗಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇತ್ತ ಎಸ್‌ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದ್ದಾರೆ. ಪ್ರಜ್ವಲ್ ಬಂದ ತಕ್ಷಣ ಬಂಧಿಸಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…