ರಾಜ್ಯ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ.29ರಿಂದ ಫೆಬ್ರವರಿ.6ರವರೆಗೆ ನಡೆಯಲಿದೆ. ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡುತ್ತೇನೆ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಇತ್ತೀಚೆಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್‌, ಶಾಜಿ ಎನ್‌ ಕರುಣ್‌, ರಘು ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

51 mins ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

1 hour ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

1 hour ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

2 hours ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

3 hours ago