ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಪಕ್ಷ ರಾಷ್ಟ್ರೀಯ ಹಿತ ಚಿಂತನೆಯ ಜೊತೆಗೆ ಭಾರತವನ್ನು ಮುನ್ನಡೆಸುತ್ತಿದೆ. ಇದರ ಫಲವಾಗಿ ಬಿಜೆಪಿ ಇಂದು ವಿಶ್ವದಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವ ಧ್ಯೇಯದೊಂದಿಗೆ ಬಿಜೆಪಿ ದಾಪುಗಾಲು ಹಾಕುತ್ತಿದೆ. ಈ ಮಹತ್ವದ ಕಾರ್ಯದಲ್ಲಿ ಯುವ ಸಮುದಾಯ ಸೇರಿದಂತೆ ಸರ್ವರೂ ಭಾಗಿ ಆಗಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯತ್ವ ಸ್ಥಾನವನ್ನು ಆರಂಭಿಸಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಸದಸ್ಯತ್ವ ಅಭಿಯಾನ ಇದೇ ಸೆಪ್ಟೆಂಬರ್.2ಕ್ಕೆ ಆರಂಭ ಆಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದು ರಾಷ್ಟ್ರೀಯತೆ, ಏಕತೆಯನ್ನು ಬೆಂಬಲಿಸಿ ಎಂದು ಕರೆ ನೀಡಿದರು.
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…
ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…