ಮೈಸೂರು :ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್ ಸಿಂಹ ವಿರುದ್ದ ದೂರು ನೀಡಿ ಅವರ ಮೇಲೆ FIR ದಾಖಲಾಗಿತ್ತು.
ಈಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮೈಸೂರು ಕ್ಷೇತ್ರವನ್ನು ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಲು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರು ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಎರಡು ಬಾರಿ ಗೆದ್ದಿದ್ದರು .2014 ಮತ್ತು 2019 ರಲ್ಲಿ ಮೈಸೂರು ಕ್ಷೇತ್ರದಲ್ಲಿ ಗೆದ್ದಿದ್ದರು.
ಆದರೆ ಈ ಬಾರಿಜೆಡಿಎಸ್ ಹಾಸನ, ತುಮಕೂರು, ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಸ್ಪರ್ಧಿಸಿದ್ದ ಮಂಡ್ಯ ಹಾಗೂ ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಜೆಡಿಎಸ್‌ಗೆ ಬೇಕು ಮುಖಂಡರು ಹಠ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…