ರಾಜ್ಯ

ಬ್ರಾಹ್ಮಣರ ಬುದ್ದಿ ಜನಿವಾರದಲ್ಲಲ್ಲ…ಅವರ ತಲೆಯಲ್ಲಿದೆ ; ಪ್ರತಾಪ್‌ ಸಿಂಹ್‌

ಬೆಂಗಳೂರು: ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌ ಆಗಿದ್ದಾರೆ. ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಪ್ರತಿರೋಧ ತೋರುವುದಿಲ್ಲ ಎಂಬ ಬಾವನೆ ಅವರಿಗಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಡುಪಿಯ ಹಿಜಾಬ್‌ ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿರು. ಆದರೆ, ಜನಿವಾರ ಪ್ರಕರಣದಲ್ಲಿ ಯಾಕೆ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:- ನಿಜವಾದ ಚೆಂಗ್ಲು ಡಿ.ಕೆ.ಶಿವಕುಮಾರ್: ಬಿಜೆಪಿ ಶಾಸಕ ಮುನಿರತ್ನ

ಸಿದ್ದರಾಮಯ್ಯನವರೇ, ಬ್ರಾಹ್ಮಣರ ಬುದ್ಧಿವಂತಿಕೆ ಜನಿವಾರದಲ್ಲಲ್ಲ ಅವರ ತಲೆಯಲ್ಲಿದೆ. ವೇದ ಉಪನಿಷತ್ತುಗಳ ಕಾಲದಿಂದ ಇದುವರೆಗೂ ಜ್ಞಾನ ಸಂಪತ್ತನ್ನು ತಲೆಮಾರಿನಿಂದ ತಲೆಮಾರಿಗೆ ತರುತ್ತಿರುವವರು ಬ್ರಾಹ್ಮಣರು. ನಿಮ್ಮ ಮದುವೆ, ಮುಂಜಿಗೂ ಬ್ರಾಹ್ಮಣರು ಬೇಕು, ಸತ್ತ ಮೇಲೆ ಮುಕ್ತಿ ಕೊಡಿಸುವ ಪ್ರಕ್ರಿಯೆಗೂ ಬ್ರಾಹ್ಮಣರು ಬೇಕು. ಆದರೂ ಬ್ರಾಹ್ಮಣರ ದ್ವೇಷ! ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

11 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

11 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

11 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

11 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

12 hours ago