ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆ.ಜಿ ಆತ್ಮಹತ್ಯೆ ಪ್ರಕರಣ ಇಂದು ಹುಟ್ಟೂರು ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ಪ್ರತಾಪ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ.
ಕತ್ತಲಗೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ೧ ಗಂಟೆಗೆ ವಿಧಿವಿಧಾನದಂತೆ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ನಿನ್ನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು. ಇದನ್ನ ಗಮನಿಸಿದ ಸ್ಥಳೀಯರು ಆಸ್ಪತ್ರೆಗೆ ಪ್ರತಾಪ್ ನನ್ನ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…