ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಪ್ರಕರಣದ ನಾಲ್ಕನೇ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ ಸೇರಿದಂತೆ ಮೂವರನ್ನು ಬಂಧಿಸಿದೆ.
ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಸುಳ್ಯದ ಮೊಹಮ್ಮದ್ ಮುಸ್ತಾಫ ಅಲಿಯಾಸ್ ಮುಸ್ತಾಫ ಪೈಚಾರ್, ಸೋಮವಾರಪೇಟೆಯ ಇಲಿಯಾಸ್ ಹಾಗೂ ಆನೆಮಹಲ್‌ನ ಸಿರಾಜ್ ಎಂಬುವವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೊಹಮ್ಮದ್ ಮುಸ್ತಾಫ ಮತ್ತು ಇಲಿಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿಕೊಂಡಿದ್ದರು. ಇವರಿಗೆ ಆಶ್ರಯ ನೀಡಿದ ಆರೋಪದಡಿಯಲ್ಲಿ ಸಿರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಸುಳ್ಯದ ಮೊಹಮ್ಮದ್ ಮುಸ್ತಾಫ ಅಲಿಯಾಸ್ ಮುಸ್ತಾಫ ಪೈಚಾರ್ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದನು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…