ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ 2025-26ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ.
ಕೆಲ ಎರಡು ದಿನಗಳಿಂದ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿದ್ದ ಸಿಎಂ, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇರುವ ಕಾರಣ ಇಂದಿನಿಂದ ಕಾವೇರಿ ನಿವಾಸದಲ್ಲಿ ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ದಿನಾಂಕ ನಿಗದಿಯಾಗಲಿದೆ.
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…