ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯ.ಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…