ರಾಜ್ಯ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಹಾಗೂ ಮುಖ್ಯ.ಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮ, ರಾಜ್ಯ‌ ಪೊಲೀಸ್‌ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ‌ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

7 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

8 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

10 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 hours ago