ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ.
ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮಾರ್ಚ್.31ರಂದು ರಾತ್ರಿ 8.30ಕ್ಕೆ ಮುರ್ಮು ಬೆಂಗಳೂರಿಗೆ ಆಗಮಿಸಲಿದ್ದಾರೆ. ಏಪ್ರಿಲ್.1ರಂದು 9.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಆಗಮಿಸಲಿದ್ದಾರೆ.
ಮೊದಲು ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿರುವ ಮುರ್ಮು, ನಂತರ ಮಕ್ಕಳನ್ನು ಭೇಟಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮದ ವೇದಿಕೆಗೆ ಆಗಮಿಸಲಿದ್ದಾರೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…