pm
ಬೆಂಗಳೂರು: ಹಳದಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗುಸು ಗುಸು ಮಾತನಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಎದ್ದು ಹೋದ ಕೂಡಲೇ ಮೋದಿ ಪಕ್ಕದಲ್ಲಿ ಬಂದು ಕುಳಿತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿಯವರ ಕಿವಿ ಬಳಿಯೇ ಗುಸುಗುಸು ಮಾತನಾಡಿದ್ದಾರೆ.
ಪೈಲ್ ಒಂದನ್ನು ತೋರಿಸಿ ಏನೂ ಹೇಳಿದ್ದು, ಇದಕ್ಕೆ ಪ್ರಧಾನಿ ಮೋದಿ ತಲೆಯಾಡಿಸಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಕೆಲವರಂತೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಪಕ್ಕಾ ಎಂದೇ ಕಮೆಂಟ್ ಮಾಡಿದ್ದು, ಇಂದು ಚರ್ಚೆಯಾಗಿರುವ ವಿಷಯವಾದರೂ ಏನು ಅನ್ನೋದೇ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…