ರಾಜ್ಯ

ನವೆಂಬರ್.‌15ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು: ನವೆಂಬರ್‌ 15ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಪಿಂಕ್‌ ಲೈನ್‌ ಮೆಟ್ರೋದ 7.5 ಕಿಲೋಮೀಟರ್‌ ಎತ್ತರಿಸಿದ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.

ಕಾಳೇನ ಅಗ್ರಹಾರದಿಂದ ತಾವರೆಕೆರೆ ನಡುವೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಮಾರ್ಗ ಆರಂಭವಾದ ಬಳಿಕ ನಮ್ಮ ಮೆಟ್ರೋದ ಒಟ್ಟು ಕಾರ್ಯಾಚರಣೆಯ ಜಾಲ 100 ಕಿಲೋಮೀಟರ್‌ ದಾಟಲಿದೆ.

ಉಳಿದ ಸುರಂಗ ಮಾರ್ಗ ಮುಂದಿನ ವರ್ಷ ಆರಂಭವಾಗುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಭೇಟಿಯ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕರ್ನಾಟಕದಲ್ಲಿ ಅಕ್ಕಿ ಬೆಲೆ ಭಾರೀ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಅಕ್ಕಿ ಬೆಲೆ ಏರಿಕೆ ಜನಸಾಮಾನ್ಯರ ಜೇಬಿಗೆ ಬಿಸಿ ಮುಟ್ಟಿಸಿದೆ. ವರದಿಯ ಪ್ರಕಾರ, ಕಳೆದ ನಾಲ್ಕು ತಿಂಗಳಲ್ಲಿ ಸರಾಸರಿ…

2 hours ago

ನವೆಂಬರ್.‌1ರಿಂದ ಎಲ್‌ಪಿಜಿ ಗ್ಯಾಸ್‌ ನಿಯಮಗಳಲ್ಲಿ ಬಿಗ್‌ ಚೇಂಜ್‌

ಬೆಂಗಳೂರು: ಎಲ್‌ಪಿಜಿ ಗ್ರಾಹಕರೇ ಗಮನಿಸಿ. ನವೆಂಬರ್‌ 1ರಿಂದ ಗ್ಯಾಸ್‌ ವಿತರಣೆಯ ನಿಯಮಗಳು ಮತ್ತಷ್ಟು ಬಿಗಿಯಾಗಲಿವೆ ಎಂದು ವರದಿಯಾಗಿದೆ. ಆಧಾರ್‌ ಆಧಾರಿತ…

2 hours ago

ಓದುಗರ ಪತ್ರ: ಒಂದು ‘ರೂಪ’, ಎರಡು ಗುಣ!

ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ಗಳ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ಜಗಳ ಸಾಮಾನ್ಯ. ನಾನು ಇಲ್ಲಿ ಇಬ್ಬರು…

5 hours ago

ಓದುಗರ ಪತ್ರ: ಹಗುರ ಮಾತು ಬೇಡ

ಪ್ರಜೆಗಳ ಶ್ರೇಯಸ್ಸನ್ನು ಬಯಸಿ ಪ್ರಜೆಗಳ ಏಳಿಗೆಗಾಗಿ ಅನೇಕ ಕೊಡುಗೆಗಳನ್ನು ಕೊಟ್ಟ ಮೈಸೂರು ರಾಜ ಮನೆತನವನ್ನು ಮರೆಯೋದುಂಟೆ? ಸ್ವತಂತ್ರ ಪೂರ್ವದಲ್ಲಿಯೇ ಪ್ರಜ…

5 hours ago

ಓದುಗರ ಪತ್ರ: ಇ – ಖಾತಾ: ಹೊಸ ಸಮಸ್ಯೆಯ ಅರಿವಿದೆಯೇ?

ಮೈಸೂರು ನಗರ ಪಾಲಿಕೆಯು ಇದೇ ತಿಂಗಳ ೨೮ ರಂದು ‘ಪ್ರಜಾಸೇವಾ’ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ, ಇ - ಖಾತಾ ಅಭಿಯಾನ…

6 hours ago

ಓದುಗರ ಪತ್ರ: ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಒಂದು ಬಹಿರಂಗ ಪತ್ರ

ಮಾನ್ಯರೆ , ಕುವೆಂಪುನಗರ ಬಡಾವಣೆ ಆರಂಭವಾದ ದಿನಗಳಿಂದಲೂ ಇಲ್ಲಿ (ಮನೆನ ಸಂಖ್ಯೆ ೨೨೨೨, ನಾಲ್ಕನೆಯ ಕ್ರಾಸ್, ಗಂಗೂಬಾಯಿ ಹಾನಗಲ್ ರಸ್ತೆ…

6 hours ago