Mysore
27
scattered clouds

Social Media

ಮಂಗಳವಾರ, 16 ಜೂನ್ 2026
Light
Dark

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶುಭಾಶಯ ಕೋರಿದ್ದಾರೆ.

ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!