ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶುಭಾಶಯ ಕೋರಿದ್ದಾರೆ.
ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…