ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ.
ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್ ಮೂಲಕ ನಗರದ ಪೊಲೀಸ್ ಮೈದಾನಕ್ಕೆ ಆಗಮಿಸಲಿದ್ದಾರೆ.ಅಲ್ಲಿಂದ ಮಿನಿ ರೋಡ್ ಶೋ ನಡೆಸುತ್ತ ಸಮಾವೇಶ ನಡೆಯುವ ನೂತನ ವಿದ್ಯಾಲಯದ ಮೈದಾನಕ್ಕೆ ತೆರಳಲಿದ್ದಾರೆ.
ಈ ಬಾರಿ ಪ್ರಧಾನಿ ಮೋದಿ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 10ಕ್ಕೂ ಹೆಚ್ಚು ಸಭೆ- ಸಮಾವೇಶಗಳಲ್ಲಿ ಭಾಗ ವಹಿಸಲಿದ್ದಾರೆ.2019ರಲ್ಲೂ ಪ್ರಧಾನಿ ಮೋದಿ ಇದೇ ಮೈದಾನ ದಲ್ಲಿ ರಣಕಹಳೆ ಮೊಳಗಿಸಿದ್ದರು. ಇದೇ ಸಮಾ ವೇಶದಲ್ಲಿ ಆಗ ಕಾಂಗ್ರೆಸ್ ಶಾಸಕರಾಗಿದ್ದ ಡಾ| ಉಮೇಶ ಜಾಧವ್ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…