Mysore
25
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್‌ ವಿಮಾನದಲ್ಲಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ.

ರೆಡ್‌ ಬರ್ಡ್‌ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

 

Tags:
error: Content is protected !!